ಸಾ ಕ್ಷ ರ-2014 .
ಜಿ ಎಲ್ ಪಿ ಶಾಲೆ ತಲೇಕಳ ದಲ್ಲಿ ಜರಗಿತು. ಶಾಲಾ ಮುಖ್ಯೋಪಾಧ್ಯಾಯರ ಅಧ್ಯಕ್ಷತೆಯಲ್ಲಿ, ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಂಶಾದ್ ಶುಕೂರ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್ ಶೆಟ್ಟಿ,ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ ಉಪಸ್ಥಿತರಿದ್ದರು.
No comments:
Post a Comment